ಬೆಂಗಳೂರು: ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್. ಕೆ. ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಮೇ 11, ಗುರುವಾರ ಸಂಜೆ 7-30ಕ್ಕೆ ನಟನಂ ಇನ್ಸ್ಟಿಟ್ಯೂಟ್ ಆಫ್ ಡ್ಯಾನ್ಸ್ ಸಂಸ್ಥೆಯ ಗುರು ಡಾ. ರಕ್ಷಾ ಕಾರ್ತಿಕ್ ಮತ್ತು ಅವರ ಶಿಷ್ಯರಿಂದ "ಭರತನಾಟ್ಯ ಪ್ರದರ್ಶನ" ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಶ್ರೀ ನಂದಕಿಶೋರ್ ಆಚಾರ್ ಅವರು ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ