ಮತ್ತೆ ಬಂದಿದೆ ಮುಳಿಯ ಚಿನ್ನೋತ್ಸವ; ಮೇ 5ರಿಂದ ಜೂನ್ 3 ರವರೆಗೆ

Upayuktha
0

ವಿಶ್ವಾಸಾರ್ಹ, ಗುಣಮಟ್ಟದ ಚಿನ್ನಾಭರಣಗಳ ಖರೀದಿಗೆ ಸುವರ್ಣಾವಕಾಶ


ಪುತ್ತೂರು: ನಮ್ಮೂರಿನ ಚಿನ್ನದ ಹಬ್ಬ- ಮುಳಿಯ ಚಿನ್ನೋತ್ಸವ- ವೆರೈಟಿ ವಿನ್ಯಾಸದ ಚಿನ್ನಾಭರಣಗಳ ಹಬ್ಬ ಮತ್ತೆ ಬಂದಿದೆ. ಹೌದು, ನಾಡಿನ ಹೆಸರಾಂತ ಚಿನ್ನಾಭರಣಗಳ ಸಂಸ್ಥೆ ಮುಳಿಯ ಜ್ಯುವೆಲ್ಸ್‌ನ ಚಿನ್ನೋತ್ಸವ ಮೇ 5ರಿಂದ ಜೂನ್ 3ರ ವರೆಗೆ ನಡೆಯಲಿದೆ.


ಗ್ರಾಹಕರಿಗೆ ತಮ್ಮ ಆಯ್ಕೆಯ ಚಿನ್ನಾಭರಣವನ್ನು ಖರೀದಿಸಿ ಸಂಭ್ರಮಿಸಲು ಇದೊಂದು ಸುವರ್ಣಾವಕಾಶ ಮುಳಿಯ ಚಿನ್ನೋತ್ಸವದಲ್ಲಿ ಇದೀಗ ಲಭ್ಯ. ಅಲ್ಲದೆ ಪ್ರತಿದಿನ ಚಿನ್ನದ ನಾಣ್ಯ ಗೆಲ್ಲುವ ಮತ್ತು ಪ್ರತಿ ಗಂಟೆಗೆ ಬೆಳ್ಳಿಯ ನಾಣ್ಯ ಗೆಲ್ಲುವ ಅವಕಾಶ ಈ ಚಿನ್ನೋತ್ಸವದಲ್ಲಿ ಲಭ್ಯವಿದೆ.


ಮುಳಿಯ ಚಿನ್ನೋತ್ಸವದಲ್ಲಿ ಮಹತಿ ಆಂಟಿಕ್ ಆಭರಣಗಳ ದೊಡ್ಡ ಸಂಗ್ರಹವೇ ಗ್ರಾಹಕರ ಆಯ್ಕೆಗೆ ಲಭ್ಯವಿದೆ. ಅಲ್ಲದೆ ಚಿನ್ನೋತ್ಸವದ ವಿಶೇಷ ಆಫರ್‌ ಮೂಲಕ ವಜ್ರಗಳ ಮೇಲೆ ಶೇ 10ರ ವರೆಗೆ ಕಡಿತ ಹಾಗೂ ವಿಎ ಶೇ 4.6ರಿಂದ ಆರಂಭವಾಗುತ್ತವೆ.


ಮುಳಿಯ ಜ್ಯುವೆಲ್ಸ್‌ನ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್ ಮತ್ತು ಬೆಂಗಳೂರಿನ ಮಳಿಗೆಗಳಲ್ಲಿ ಚಿನ್ನೋತ್ಸವದ ಆಫರ್‌ಗಳು ಲಭ್ಯವಿವೆ ಎಂದು ಪ್ರಕಟಣೆ ತಿಳಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top