NAAT ಫಲಿತಾಂಶ: ಆಳ್ವಾಸ್‍ನ 11 ವಿದ್ಯಾರ್ಥಿಗಳು ಮೊದಲ ಪ್ರಯತ್ನದಲ್ಲಿಯೇ ಉತ್ತಮ ಅಂಕಗಳೊಂದಿಗೆ ತೇರ್ಗಡೆ

Upayuktha
0

 

ಮೂಡುಬಿದಿರೆ: NAAT  ಫಲಿತಾಂಶ ಪ್ರಕಟಗೊಂಡಿದ್ದು, ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಈ ಬಾರಿಯೂ ಸಾಧನೆ ಮೆರೆದಿದ್ದಾರೆ.  ಏಪ್ರಿಲ್ 21 ರಂದು ನಡೆದ ನಾಟ ಪರೀಕ್ಷೆಗೆ ಹಾಜರಾದ 11 ವಿದ್ಯಾರ್ಥಿಗಳಲ್ಲಿ, 11 ವಿದ್ಯಾರ್ಥಿಗಳು ಮೊದಲ ಪ್ರಯತ್ನದಲ್ಲಿಯೇ ಉತ್ತಮ ಅಂಕಗಳೊಂದಿಗೆ ಅರ್ಹತೆ ಪಡೆದು ಸಾಧನೆಗೈದಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧಕ್ಷ್ಯ ಡಾ.ಎಂ.ಮೋಹನ್ ಆಳ್ವ ಹೇಳಿದರು.


ಸಾನ್ವಿ ಗುರುಮೂರ್ತಿ ಬೇವಿನಕಟ್ಟಿ 128 ಅಂಕ ಗಳಿಸಿದರೆ, ನಂದಿತಾ ರವಿ ಕರೆನ್ನಾವರ್ 113, ಆದಿತ್ಯ 112, ಪೂರ್ವಿ ವಿ ಧಾರೇಶ್ವರ್ 108, ರುಕ್ಮಿಣಿ ನಾಯರ್ 104, ಪ್ರಪುಲ್ ರಾಜ್ 100, ರಿಯಾ ಆರ್  96, ಪ್ರಾರ್ಥನಾ 94, ಅಲ್ ಫಾಯಿಝಿಯಾ 89, ಯಶ್ವಂತ್ ಕೆ 86, ಶಿವಾನಿ ಪಂಚಾಕ್ಷರಿ 76 ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದಾರೆ.


ಪತ್ರಿಕಾಗೋಷ್ಠಿಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೋ. ಸದಾಕತ್ ಇದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top