ಕಾರ್ಯಾಗಾರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ನಾಗಭೂಷಣ ಉಡುಪ,ಜಿಲ್ಲಾಅಂಧತ್ವ ನಿಯಂತ್ರಣಾಧಿಕಾರಿ ಡಾ. ಲತಾ ನಾಯಕ್, ಮಣಿಪಾಲ ಕಸ್ತೂರ್ಬಾ ಮೆಡಿಕಲ್ ಕಾಲೇಜ್‍ನ ಡೀನ್ ಡಾ. ಪದ್ಮರಾಜ್ ಹೆಗಡೆ, ಮಣಿಪಾಲ ಕೆ.ಎಂ.ಸಿ.ಯ ಮುಖ್ಯ ಅಧೀಕ್ಷಕ ಅವಿನಾಶ್ ಶೆಟ್ಟಿ, ಕೆ.ಎಂ.ಸಿ ಯ ಸಮುದಾಯ ಆರೋಗ್ಯ ವಿಭಾಗದ ಮುಖ್ಯಸ್ಥ ಡಾ.ಅಶ್ವಿನ್‍ಕುಮಾರ್, ನೇತ್ರತಜ್ಞ ಡಾ.ಯೋಗೀಶ್‍ಕಾಮತ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ