ಮಂಗಳೂರು: ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಮತ್ತು ಕಾಮರ್ಸ್ ಶ್ರೀನಿವಾಸ್ ವಿಶ್ವವಿದ್ಯಾಲಯವು ಪಾಂಡೇಶ್ವರ ನಗರದ ಕ್ಯಾಂಪಸ್‌ನಲ್ಲಿ ಬಿಬಿಎ ಮತ್ತು ಬಿಕಾಂ ವಿದ್ಯಾರ್ಥಿಗಳಿಗೆ ಮೆಹೆಂದಿ ಡ್ರಾಯಿಂಗ್, ರಂಗೋಲಿ ಮತ್ತು ಪೆನ್ಸಿಲ್ ಸ್ಕೆಚ್‌ನಲ್ಲಿ ಸ್ಪರ್ಧೆಯನ್ನು ನಡೆಸಿತು.
ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ತಮ್ಮ ಕಲಾ ಸಾಮರ್ಥ್ಯವನ್ನು ಪ್ರದರ್ಶಿಸಿದರು. ವಿದ್ಯಾರ್ಥಿಗಳು ಉತ್ಸಾಹದಿಂದ ಸ್ಪರ್ಧೆಯಲ್ಲಿ ಪಾಲ್ಗೊಂಡರು.
ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಮತ್ತು ಕಾಮರ್ಸ್ ಡೀನ್ ಡಾ.ಕೀರ್ತನ್ ರಾಜ್, ಬಿ.ಕಾಂ ಸಂಯೋಜಕಿ ಪ್ರೊ.ಶರ್ಮಿಳಾ ಶೆಟ್ಟಿ, ಬಿ.ಬಿ.ಎ. ಸಂಯೋಜಕಿ ಪ್ರೊ.ಶಿಲ್ಪಾ ಕೆ., ಸಾಂಸ್ಕೃತಿಕ ಸಂಯೋಜಕಿ ಪ್ರೊ.ಶ್ವೇತಾ ಎನ್.ಎಸ್., ಮತ್ತು ಪ್ರೊ.ವಿಜಯಲಕ್ಷ್ಮಿ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ