ಎಸ್‌ಎಸ್‌ಎಲ್‌ಸಿ: ಜ್ಞಾನದೀಪ ಶಾಲೆಯ ವಿದ್ಯಾರ್ಥಿನಿ ಅಪೂರ್ವಲಕ್ಷ್ಮಿ ಆಚಾರ್ಯಗೆ 616 ಅಂಕ

Upayuktha
0

ಮಂಗಳೂರು: ಮುಡಿಪುವಿನ ಜ್ಞಾನದೀಪ ಶಾಲೆಯ ವಿದ್ಯಾರ್ಥಿನಿ ಅಪೂರ್ವಲಕ್ಷ್ಮಿ ಆಚಾರ್ಯ ಎಸ್‌ಎಸ್‌ಎಲ್‌ಸಿಯಲ್ಲಿ 625ಕ್ಕೆ 616 ಅಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಿದ್ದಾಳೆ. ಗ್ರಾಮೀಣ ಪ್ರದೇಶದ ಶಾಲೆಯ ವಿದ್ಯಾರ್ಥಿನಿಯೊಬ್ಬಳು ರಾಜ್ಯದಲ್ಲೇ ಹೆಮ್ಮೆಪಡುವ ಸಾಧನೆ ಮಾಡಿರುವುದು ಶಾಲೆ ಹಾಗೂ ಹೆತ್ತವರ ಸಂಭ್ರಮವನ್ನು ಹೆಚ್ಚಿಸಿದೆ.

ಶಾಲೆ ಮುಖ್ಯಸ್ಥರಾಗಿರುವ ಡಾ. ಮಂಜುನಾಥ್ ರೇವಣ್ಕರ್ ಅವರು ವಿದ್ಯಾರ್ಥಿನಿಯನ್ನು ಸನ್ಮಾನಿಸಿ ಶುಭಹಾರೈಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
To Top