ಉಡುಪಿ ಮೂಲದ ಸಫಲ್ ಶೆಟ್ಟಿ ಐ.ಸಿ.ಎಸ್.ಇ.ಪರೀಕ್ಷೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ವಿಶಿಷ್ಟ ಸಾಧನೆ

Upayuktha
0

 


ಉಡುಪಿ: ಚಿಕ್ಕಮಗಳೂರು ಸೇಂಟ್‌ ಮೆರೀಸ್ ಇಂಟರ್‌ನ್ಯಾಷನಲ್  ಸ್ಕೂಲ್‌ನಲ್ಲಿ ಕಲಿಯುತ್ತಿರುವ ಉಡುಪಿ ಮುಾಲದ ಸಫಲ್ ಎಸ್.ಶೆಟ್ಟಿ ಈ ಬಾರಿಯ ಐ.ಸಿ.ಎಸ್.ಇ.ಹತ್ತನೇ ತರಗತಿಯ ಪಬ್ಲಿಕ್ ಪರೀಕ್ಷೆಯಲ್ಲಿ ರಾಷ್ಟ್ರ ಮಟ್ಟದಲ್ಲಿ 98.2 ಅಂಕಗಳನ್ನು ಪಡೆಯುವುದರೊಂದಿಗೆ 10ನೇ ರ್ಯಾಂಕ್ Rank ಪಡೆಯುವುದರೊಂದಿಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರಥಮ ಸ್ಥಾನಿಯಾಗಿ ಹೊರ ಹೊಮ್ಮಿದ್ದಾರೆ.


ಈತ ಉಡುಪಿ ಮೂಲದ ಚಿಕ್ಕಮಗಳೂರು ಜಿಲ್ಲಾ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗಳ ಡಾ.ಎನ್.ಸಖಾರಾಂ ಶೆಟ್ಟಿ  ಮತ್ತು ಡಾ.ಬೆಳ್ಕಳೆ ಶಮಿ೯ಳಾ ಶೆಟ್ಟಿಯವರ ಪುತ್ರ.ಮುಂದೆ ವೈದ್ಯಕೀಯ ಶಿಕ್ಷಣದಲ್ಲಿ ಆಸಕ್ತಿ ಹೊಂದಿರುವ ಸಫಲ್ ಶೆಟ್ಟಿ ಪ್ರಸ್ತುತ ಕ್ರಿಕೆಟ್ ನಲ್ಲಿ ಕೂಡಾ  ವಿಶೇಷ ತರಬೇತಿಯನ್ನು ಪಡೆಯುತ್ತಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
To Top