ಶ್ರೀನಿವಾಸನ ಸನ್ನಿಧಿಯಲ್ಲಿ ರಮ್ಯಾ ಸಂಗೀತ ಸೇವೆ

Upayuktha
0

ವಯ್ಯಾಲಿಕಾವಲ್: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ವಯ್ಯಾಲಿಕಾವಲ್ ನಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ (ಟಿಟಿಡಿ) ದಲ್ಲಿ ಮೇ 27, ಶನಿವಾರ ಏರ್ಪಡಿಸಿದ್ದ "ಊಂಜಲ್ ಸಂಗೀತೋತ್ಸವ" ಕಾರ್ಯಕ್ರಮದಲ್ಲಿ  ರಮ್ಯಾ ಸುಧೀರ್ ಅವರು ಅನ್ನಮಾಚಾರ್ಯರ ಕೀರ್ತನೆಗಳನ್ನು ಹಾಗೂ ಹಲವಾರು ಹರಿದಾಸರ ಪದಗಳನ್ನು ಪ್ರಸ್ತುತ ಪಡಿಸಿದರು. ಇವರ ಗಾಯನಕ್ಕೆ  ಬಿ.ಆರ್. ಪ್ರಕಾಶ್ ಕೀ-ಬೋಡ್೯ ವಾದನದಲ್ಲಿ,  ಶ್ರೀನಿವಾಸ ಕಾಖಂಡಕಿ ತಬಲಾ ವಾದನದಲ್ಲಿ ಸಾಥ್ ನೀಡಿದರು. ಟಿ ಟಿ ಡಿ ಹೆಚ್ ಡಿ ಪಿ ಪಿ ಯ ಸಂಚಾಲಕರಾದ ಡಾ|| ಪಿ. ಭುಜಂಗರಾವ್ ಅವರು ವಂದನಾರ್ಪಣೆ ಮಾಡಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top