ಉಡುಪಿ: ಶಾಂತಿಯುತ ಚುನಾವಣೆ ಜಿಲ್ಲಾಧಿಕಾರಿ ಕೃತಜ್ಞತೆ

Chandrashekhara Kulamarva
0

ಉಡುಪಿ: ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ -2023 ಕ್ಕೆ ಸಂಬಂಧಿಸಿದಂತೆ, ಜಿಲ್ಲೆಯಲ್ಲಿ ನಡೆದ ಮತದಾನ ಹಾಗೂ ಮತ ಎಣಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿ, ಜಿಲ್ಲೆಯಲ್ಲಿ ಮುಕ್ತ, ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯಲು ಸಹಕರಿಸಿದ ಎಲ್ಲಾ ಮತದಾರರು, ಸಾರ್ವಜನಿಕರು,


ರಾಜಕೀಯ ಪಕ್ಷಗಳು ಹಾಗೂ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಎಲ್ಲಾ ಅಭ್ಯರ್ಥಿಗಳು, ಚುನಾವಣಾ ಕರ್ತವ್ಯ ನಿರ್ವಹಿಸಿದ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕೂರ್ಮಾರಾವ್ ಎಂ ಕೃತಜ್ಞತೆಯನ್ನು ತಿಳಿಸಿದ್ದಾರೆ. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
To Top