ಉಡುಪಿ: ರಾಷ್ಟ್ರೀಯ ಪೈಲಟ್ ದಿನವನ್ನು ಇಂದು ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ನೇತೃತ್ವದಲ್ಲಿ ನಗರದ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯಲ್ಲಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಇ.ಎಮ್.ಆರ್.ಐಗ್ರೀನ್ ಹೆಲ್ತ್ ಸರ್ವೀಸ್‍ನ ಅಧಿಕಾರಿಗಳಾದ ಜಿಲ್ಲಾ ವ್ಯವಸ್ಥಾಪಕರು, ಜಿಲ್ಲಾ ಅಧಿಕಾರಿಗಳು, ವಾಹನ ಉಸ್ತುವಾರಿ ಅಧಿಕಾರಿಗಳು ಹಾಗೂ ಜಿಲ್ಲೆಯ ಎಲ್ಲಾ ಚಾಲಕರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ