“ಥಂಡರ್ ಕಿಡ್ಸ್” ಮಕ್ಕಳಿಂದ ವಾದ್ಯಗೋಷ್ಠಿ ಮತ್ತು ಗಾಯನ ಕಾರ್ಯಕ್ರಮ

Upayuktha
0

ಮಂಗಳೂರು: ಶ್ರೀ ಕ್ಷೇತ್ರ ಶರವು ಶ್ರೀ ಮಹಾಗಣಪತಿ ದೇವಸ್ಥಾನ ಮಂಗಳೂರು ಇದರ ಬ್ರಹ್ಮ ಕಲಶೋತ್ಸವ ಪ್ರಯುಕ್ತ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಂಗಳೂರಿನ ಥಂಡರ್ ಕಿಡ್ಸ್ ತಂಡದ ಮಕ್ಕಳು ವಾದ್ಯಗೋಷ್ಠಿ ಮತ್ತು ಗಾಯನ ಕಾರ್ಯಕ್ರಮವನ್ನು ನಡೆಸಿಕೊಟ್ಟರು.ಮಕ್ಕಳ ಬೆರಳುಗಳಿಂದ ಮೂಡಿದ ಸಂಗೀತದಸ್ವರಗಳು, ಮತ್ತು ಕಂಠದಿಂದ ಮೂಡಿದ ಸ್ವರಗಳು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು.


ತಬಲ : ಕು.ಆದ್ಯ ಮತ್ತು ಮಾ. ವಿನ್ಯಾಸ್ ,  ಕೀಬೋರ್ಡ್:ಸ್ವಸ್ತಿಕ್ ಮತ್ತು ಅಕ್ಷಜ್,   ಗಿಟಾರ್: ಮನ್ವಿತ್ , ಕೊಳಲು : ಸಚಿನ್, ರಿದಂ ಪ್ಯಾಡ್ : ಶಾಹಿಲ್,   ವೀಣೆ: ಐಶ್ವರ್ಯ,  ಗಾಯನದಲ್ಲಿ:  ವಿನಮ್ರಇಡ್ಕಿದು,  ಅರ್ಮನ್,   ನಿನಾದ,  ಪ್ರಾರ್ಥನಾಭಟ್,  ವಸುಧ ಮಲ್ಯ,  ಸುಜ್ಞಾನ ಆಚಾರ್ಯ ಪಾಲ್ಗೊಂಡಿದ್ದರು.  ಸಂಗೀತ ನಿರ್ದೇಶಕ ಎಲ್ಲೂರು ಶ್ರೀನಿವಾಸ್ ರಾವ್ ಅವರು  ತರಬೇತಿಯನ್ನು ನೀಡಿದ್ದರು. ಕಾರ್ಯಕ್ರಮವನ್ನು ನಿಹಾರಿಕ ನಿರೂಪಿಸಿದರು. ಸುಧಾಕರರಾವ್ಪೇಜಾವರ ಅವರು ಉಪಸ್ಥಿತರಿದ್ದು ಸಹಕರಿಸಿದರು. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top