ಉಜಿರೆ ಎಸ್‌ಡಿಎಂ ಕಾಲೇಜು ವಿಜ್ಞಾನ ವಿಭಾಗಕ್ಕೆ ಪ್ರಶಸ್ತಿಗಳ ಸರಮಾಲೆ

Upayuktha
0


ಉಜಿರೆ:
ಆಳ್ವಾಸ್ ಕಾಲೇಜು ಮೂಡಬಿದ್ರೆ ಇಲ್ಲಿ ಜರಗಿದ ಉದ್ಭವ್- 2023, ಸೈನ್ಸ್ ಫೆಸ್ಟ್, ವಿಜ್ಞಾನ ಮೇಳದಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಪ್ರಶಸ್ತಿಗಳ ಸಿಂಹ ಪಾಲನ್ನು ತಮ್ಮದಾಗಿಸಿ ಕೊಂಡಿದ್ದಾರೆ.

ವೈಯುಕ್ತಕ ವಿಭಾಗದಲ್ಲಿ ಆರು ಹಾಗೂ ಸಮಗ್ರ ರನ್ನರ್ ಅಪ್ ಚಾಂಪಿಯನ್ಶಿಪ್ ನ್ನು ಈ  ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಪಡೆದಿದ್ದಾರೆ.

ಸಸ್ಯಶಾಸ್ತ್ರ ಪ್ರಾಧ್ಯಾಪಕ ಅಭಿಲಾಶ್ ಕೆಎಸ್ ಇವರ ಮಾರ್ಗದರ್ಶನದಲ್ಲಿ ಪ್ರಶಸ್ತಿಗಳನ್ನು ಪಡೆದ ವಿದ್ಯಾರ್ಥಿಗಳ ತಂಡದ ಸಾಧನೆಗೆ ಕಾಲೇಜಿನ ಪ್ರಿನ್ಸಿಪಾಲ್ ಡಾ. ಕುಮಾರ ಹೆಗ್ಡೆ ಅಭಿನಂದಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
To Top