ಉಡುಪಿ: ಮನೆಯಿಂದಲೇ ಮತದಾನ

Upayuktha
0


ಉಡುಪಿ:
80 ವರ್ಷ ಮೇಲ್ಪಟ್ಟ ವೃದ್ಧರು ಮನೆಯಿಂದಲೇ ಮತದಾನ ಮಾಡಲು ಚುನಾವಣಾ ಆಯೋಗ ಅನುಕೂಲ ಕಲ್ಪಿಸಿದ್ದು ಪಕ್ಷಿಕೆರೆ ಸ್ವಗ್ರಾಮದ ತಮ್ಮ ಮನೆಯಲ್ಲಿ 104 ವಯಸಿನ ಶ್ರೀ ಅಂಗಡಿಮಾರು ಕೃಷ್ಣ ಭಟ್ಟರು ಮತದಾನ ಮಾಡಿದರು. ಕೃಷ್ಣ ಭಟ್ಟರು ಪೇಜಾವರ ಶ್ರೀಪಾದರ ಪೂರ್ವಾಶ್ರಮದ ತಂದೆಯವರು. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top