ಉಡುಪಿ: ಹೆಚ್ಚು ಬಾರಿ ರಕ್ತದಾನ ಮಾಡಿರುವ ದಾನಿಗಳಿಗೆ ಸನ್ಮಾನ

Upayuktha
0

ಉಡುಪಿ: ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾಘಟಕದ ವತಿಯಿಂದ ಜೂನ್ 14ರಂದು ವಿಶ್ವ ರಕ್ತದಾನಿಗಳ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿರಾಜ್ಯ ಶಾಖೆಯಲ್ಲಿ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ಕನಿಷ್ಠ 25 ಬಾರಿ ಮೇಲ್ಪಟ್ಟು ಹಾಗೂ ಜಿಲ್ಲಾ ಘಟಕದಿಂದ ಕನಿಷ್ಠ 15 ಬಾರಿ ಮೇಲ್ಪಟ್ಟುರಕ್ತದಾನ ಮಾಡಿರುವ ದಾನಿಗಳನ್ನು ಗುರುತಿಸಿ, ಸನ್ಮಾನಿಸಲಾಗುವುದು. 


ಆದ್ದರಿಂದ ರಕ್ತದಾನಿಯು ರಕ್ತದಾನಕ್ಕೆ ಸಂಬಂಧಿಸಿದ ಪ್ರಮಾಣ ಪತ್ರಗಳ ದಾಖಲೆಯ ಪ್ರತಿ, ವಿಳಾಸ ಹಾಗೂ ಮೊಬೈಲ್ ಸಂಖ್ಯೆಗಳ ವಿವರವನ್ನುಮೇ 24 ರ ಒಳಗೆ ಗೌರವ ಕಾರ್ಯದರ್ಶಿ, ಭಾರತೀಯರೆಡ್‍ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾಘಟಕ, ರೆಡ್‍ಕ್ರಾಸ್ ಭವನ, ಅಜ್ಜರಕಾಡು, ಉಡುಪಿ ಇಲ್ಲಿಗೆಸಲ್ಲಿಸಬಹುದಾಗಿದೆ ಎಂದು ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಜಿಲ್ಲಾಘಟಕದ ಗೌರವ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
To Top