ವಯ್ಯಾಲಿಕಾವಲ್ ಶ್ರೀ ವೆಂಕಟೇಶ್ವರಸ್ವಾಮಿ ದೇವಸ್ಥಾನದಲ್ಲಿ ನಾಳೆ ಊಂಜಲ್ ಸಂಗೀತೋತ್ಸವ

Upayuktha
0

ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ಮೇ 27, ಶನಿವಾರ ಸಂಜೆ 6-00 ಗಂಟೆಗೆ ವಯ್ಯಾಲಿಕಾವಲ್ ನಲ್ಲಿರುವ ಶ್ರೀ ವೆಂಕಟೇಶ್ವರಸ್ವಾಮಿ  ದೇವಸ್ಥಾನ (ಟಿಟಿಡಿ)ದಲ್ಲಿ ಶ್ರೀಮತಿ ರಮ್ಯಾ ಸುಧೀರ್ ಇವರಿಂದ "ಊಂಜಲ್ ಸಂಗೀತ" ಕಾರ್ಯಕ್ರಮ ಏರ್ಪಡಿಸಿದ್ದು, ಇವರ ಗಾಯನಕ್ಕೆ ಬಿ.ಆರ್. ಪ್ರಕಾಶ್ ಕೀ-ಬೋಡ್೯ ವಾದನದಲ್ಲಿ ಹಾಗೂ ಶ್ರೀ ಶ್ರೀನಿವಾಸ ಕಾಖಂಡಕಿ ತಬಲಾ ವಾದನದಲ್ಲಿ ಸಾಥ್ ನೀಡಲಿದ್ದಾರೆ ಎಂದು ಟಿ ಟಿ ಡಿ ಹೆಚ್.ಡಿ.ಪಿ.ಪಿ.ಯ ಸಂಚಾಲಕರಾದ ಡಾ|| ಪಿ. ಭುಜಂಗರಾವ್ ಅವರು ತಿಳಿಸಿದ್ದಾರೆ.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter


إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top