ಬೆಂಗಳೂರು: ಪವಮಾನಪುರದಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಜೂನ್ 15, ಗುರುವಾರ ಸಂಜೆ ಏರ್ಪಡಿಸಿದ್ದ ದಾಸವಾಣಿ ಕಾರ್ಯಕ್ರಮದಲ್ಲಿ ಕು. ದೀಪ್ತಿ ಮೋಹನ್ ಅಪರೋಕ್ಷ ಜ್ಞಾನಿಗಳಿಂದ ರಚಿತವಾದ ಹಲವಾರು ಅಪರೂಪದ ದಾಸರ ಕೃತಿಗಳನ್ನು ಪ್ರಸ್ತುತ ಪಡಿಸಿದರು.
ವಿ. ಮೈಸೂರು ಸಂಜೀವ್ ಕುಮಾರ್ ಪಿಟೀಲು ವಾದನದಲ್ಲಿ ಹಾಗೂ ವಿ.ಮುರಳಿ ನಾರಾಯಣರಾವ್ ಮೃದಂಗ ವಾದನದಲ್ಲಿ ಸಾಥ್ ನೀಡಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ


