ಗುರುರಾಯರ ಸನ್ನಿಧಿಯಲ್ಲಿ ನಡೆದ "ದ್ವಂದ್ವ ಗಾಯನ"

Upayuktha
0

ಬೆಂಗಳೂರು: ಪರಮಪೂಜ್ಯ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಜಯನಗರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಜೂನ್ 22, ಗುರುವಾರ ಸಂಜೆ ಏರ್ಪಡಿಸಿದ್ದ ಗಾಯನ ಕಾರ್ಯಕ್ರಮದಲ್ಲಿ ಬಳ್ಳಾರಿಯ ಕು|| ಅನುಕೃಪ ರೌಡೂರ್ ಮತ್ತು ಕು|| ಮನಸ್ವಿ ಕಶ್ಯಪ್ (ವಿದುಷಿ ಶ್ರೀಮತಿ ದಿವ್ಯಾ ಗಿರಿಧರ್ ರವರ ಶಿಷ್ಯೆಯರು) ಅಪರೋಕ್ಷ ಜ್ಞಾನಿಗಳಿಂದ ರಚಿತವಾದ ಹಲವಾರು ಅಪರೂಪದ ಕೃತಿಗಳನ್ನು ಪ್ರಸ್ತುತ ಪಡಿಸಿದರು.  


ಅಮಿತ್ ಶರ್ಮಾ ಕೀ-ಬೋಡ್೯ ವಾದನದಲ್ಲಿ ಹಾಗೂ  ಪ್ರಮೋದ್ ಗಬ್ಬೂರ್ ತಬಲಾ ವಾದನದಲ್ಲಿ ಸಾಥ್ ನೀಡಿದರು. 

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top