ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ಗಾಂಧಿಬಜಾರಿನ ಬೆಣ್ಣೆಗೋವಿಂದಪ್ಪ ರಸ್ತೆಯಲ್ಲಿರುವ ಶ್ರೀ ಪ್ರಸನ್ನವರದ ಶ್ರೀನಿವಾಸಸ್ವಾಮಿ ದೇವಸ್ಥಾನದಲ್ಲಿ ದಿನಾಂಕ 15-6-2023 ರಂದು ರಶ್ಮಿ ಮಧುಸೂದನ್ ಇವರಿಂದ ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಅಮಿತ್ ಶರ್ಮಾ ಮತ್ತು ಸುದರ್ಶನ್ ಇವರುಗಳು ಪಕ್ಕವಾದ್ಯಗಳಲ್ಲಿ ಸಾಥ್ ನೀಡಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ


