ಇವರ ಗಾಯನಕ್ಕೆ ಕೀ-ಬೋರ್ಡ್ ವಾದನದಲ್ಲಿ ಬಿ.ಆರ್. ಪ್ರಕಾಶ್, ತಬಲಾ ವಾದನದಲ್ಲಿ ಹಾಗೂ ಶ್ರೀನಿವಾಸ ಕಾಖಂಡಕಿ ಸಾಥ್ ನೀಡಿದರು. ನಂತರ ಶ್ರೀ ಮಠದ ಪ್ರಧಾನ ಅರ್ಚಕರು ಕಲಾವಿದರನ್ನು ಗೌರವಿಸಿ, ಗುರುಗಳ ಪ್ರಸಾದ ವಿತರಿಸಿದರು. ಟಿ ಟಿ ಡಿ ಹೆಚ್.ಡಿ.ಪಿ.ಪಿ.ಯ ಸಂಚಾಲಕರಾದ ಡಾ|| ಪಿ. ಭುಜಂಗರಾವ್ ಅವರು ವಂದನಾರ್ಪಣೆ ಮಾಡಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ


