ಬೆಂಗಳೂರು: "ಹರಿನಾಮ ಸಂಕೀರ್ತನೆ" ಕಾರ್ಯಕ್ರಮ

Upayuktha
0


ಬೆಂಗಳೂರು:
ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ನಗರದ ಶೇಷಾದ್ರಿಪುರದ ಪ್ಲಾಟ್ ಫಾರಂ ರಸ್ತೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಜೂನ್ 1, ಗುರುವಾರ ಏರ್ಪಡಿಸಿದ್ದ "ಹರಿನಾಮ ಸಂಕೀರ್ತನೆ" ಕಾರ್ಯಕ್ರಮದಲ್ಲಿ  ಗೀತಾ ಭತ್ತದ್ ಅವರು ಹರಿದಾಸರ ಕೀರ್ತನೆಗಳನ್ನು ಪ್ರಸ್ತುತ ಪಡಿಸಿದರು. 


ಇವರ ಗಾಯನಕ್ಕೆ ಕೀ-ಬೋರ್ಡ್ ವಾದನದಲ್ಲಿ ಬಿ.ಆರ್. ಪ್ರಕಾಶ್, ತಬಲಾ ವಾದನದಲ್ಲಿ ಹಾಗೂ  ಶ್ರೀನಿವಾಸ ಕಾಖಂಡಕಿ ಸಾಥ್ ನೀಡಿದರು. ನಂತರ ಶ್ರೀ ಮಠದ ಪ್ರಧಾನ ಅರ್ಚಕರು ಕಲಾವಿದರನ್ನು ಗೌರವಿಸಿ, ಗುರುಗಳ ಪ್ರಸಾದ ವಿತರಿಸಿದರು. ಟಿ ಟಿ ಡಿ ಹೆಚ್.ಡಿ.ಪಿ.ಪಿ.ಯ ಸಂಚಾಲಕರಾದ ಡಾ|| ಪಿ. ಭುಜಂಗರಾವ್ ಅವರು ವಂದನಾರ್ಪಣೆ ಮಾಡಿದರು. 

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top