ಮುದ್ದಣ ಕಾವ್ಯ ಪ್ರಶಸ್ತಿಗೆ ಹಸ್ತಪ್ರತಿ ಆಹ್ವಾನ

Upayuktha
0

ಕಾಂತಾವರ: ಕಳೆದ 44 ವರುಷಗಳಿಂದ ಮುದ್ದಣ ಕಾವ್ಯ ಪ್ರಶಸ್ತಿಯನ್ನು ನೀಡುತ್ತಾ ಬಂದಿರುವ ಕಾಂತಾವರ ಕನ್ನಡ ಸಂಘವು 2023ರ ಸಾಲಿನ ಮುದ್ದಣ ಕಾವ್ಯ ಪ್ರಶಸ್ತಿಗೆ ಮುದ್ರಣಕ್ಕೆ ಸಿದ್ಧವಾಗಿರುವ ಕವನಸಂಗ್ರಹದ ಹಸ್ತಪ್ರತಿಗಳನ್ನು ಆಹ್ವಾನಿಸುತ್ತಿದೆ. ಪ್ರಶಸ್ತಿಯು ರೂ. 10.000 ನಗದು, ಪ್ರಶಸ್ತಿ ಪತ್ರ ಮತ್ತು ಸನ್ಮಾನವನ್ನು ಒಳಗೊಂಡಿದೆ. ಆಸಕ್ತರು ಕನ್ನಡ ಸಂಘದ ಮೈಲ್ ಐಡಿ (kannadasanghakanthavara@gmail.com)  ಮೂಲಕ ಮಾಹಿತಿಯನ್ನು ಪಡೆದುಕೊಳ್ಳಬಹುದು. 


ವಿಶೇಷವಾದ ಮಾಹಿತಿ ಬೇಕಾಗಿದ್ದಲ್ಲಿ ಸಂಘದ ಅಧ್ಯಕ್ಷರ (9900701666) ಅಥವಾ ಪ್ರಧಾನ ಕಾರ್ಯದರ್ಶಿ (9008978366)ಯವರ ದೂರವಾಣಿಯನ್ನು ಸಂಪರ್ಕಿಸಬಹುದು. ಹಸ್ತಪ್ರತಿಗಳ ಸ್ವೀಕಾರಕ್ಕೆ ಕೊನೆಯ ದಿನಾಂಕ ಸಪ್ಟಂಬರ 1. ಪ್ರಶಸ್ತಿ ಘೋಷಣೆ ನವಂಬರ 1 ಎಂದು ಕನ್ನಡ ಸಂಘದ ಪ್ರಕಟಣೆ ತಿಳಿಸಿದೆ.

 

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top