ನೃತ್ಯ ದಿಶಾ ಟ್ರಸ್ಟಿನ ವತಿಯಿಂದ "ನೃತ್ಯ ವೈವಿಧ್ಯ"

Upayuktha
0

ಬೆಂಗಳೂರು: ನೃತ್ಯ ದಿಶಾ ಟ್ರಸ್ಟಿನ ವತಿಯಿಂದ ಶ್ರೀ ರಾಮಲಿಂಗೇಶ್ವರ ಸ್ವಾಮಿ ದೇವಸ್ಥಾನದ ಪುನರ್ ಪ್ರತಿಷ್ಠಾಪನಾ ಮಹೋತ್ಸವದ ಅಂಗವಾಗಿ ಜೂನ್ 15, ಗುರುವಾರ ಸಂಜೆ 7-00 ಗಂಟೆಗೆ ಗುರು. 'ಕಲಾಭೂಷಿಣಿ' ಶ್ರೀಮತಿ ದರ್ಶಿನಿ ಮಂಜುನಾಥ್ ಅವರ ನೇತೃತ್ವದಲ್ಲಿ "ನೃತ್ಯ ವೈವಿಧ್ಯ" ಕಾರ್ಯಕ್ರಮ ಏರ್ಪಡಿಸಿದೆ. 


ಸ್ಥಳ : ಶ್ರೀ ರಾಮಲಿಂಗೇಶ್ವರ ಸ್ವಾಮಿ ದೇವಸ್ಥಾನದ ಪ್ರಾಂಗಣ, ಮಕ್ಕಳ ಬಸವಣ್ಣನ ಗುಡಿ ರಸ್ತೆ, ಜುಮ್ಮಾ ಮಸೀದಿ ರಸ್ತೆ, ಕಬ್ಬನ್ ಪೇಟೆ, ಬೆಂಗಳೂರು.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
To Top