ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ

Upayuktha
0


ಬೆಂಗಳೂರು:
ಜಯನಗರ 5ನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಜೂನ್ ಒಂದರಂದು ಗುರುವಾರದ ಪ್ರಯುಕ್ತ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕು|| ಅನನ್ಯ ರಾಘವೇಂದ್ರ ದೇವರನಾಮಗಳನ್ನು ಹಾಡಿದರು. 


ಅಮಿತ್ ಶರ್ಮಾ ಮತ್ತು  ಚಿ|| ಆತ್ರೇಯ ರಾಘವೇಂದ್ರ ತಬಲಾ ವಾದನದಲ್ಲಿ ಸಾಥ್ ನೀಡಿದರು.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top