ಜೂನ್ 13-16: ಶ್ರೀನಿವಾಸಸ್ವಾಮಿ ದೇವಸ್ಥಾನದಲ್ಲಿ ಭಜನೆ - ಪ್ರವಚನ - ಸಂಕೀರ್ತನ

Upayuktha
0

ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ಗಾಂಧಿ ಬಜಾರ್ ನ ಬೆಣ್ಣೆಗೋವಿಂದಪ್ಪ ರಸ್ತೆಯಲ್ಲಿರುವ ಶ್ರೀ ಪ್ರಸನ್ನವರದ ಶ್ರೀನಿವಾಸಸ್ವಾಮಿ ದೇವಸ್ಥಾನದಲ್ಲಿ ಜೂನ್ 13 ರಿಂದ 16 ರ ವರೆಗೆ ಧಾರ್ಮಿಕ/ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಿದ್ದು ಅವುಗಳ ವಿವರಗಳು ಈ ರೀತಿ ಇವೆ :


ದಿನಾಂಕ 13-6-2023, ಮಂಗಳವಾರ :  ದೇವಗಿರಿ ಶ್ರೀ ಲಕ್ಷ್ಮೀಕಾಂತ ಭಜನಾ ಮಂಡಳಿಯ ಸದಸ್ಯರಿಂದ ಭಜನೆ, ಶ್ರೀ ಕಲ್ಯಾ ಶ್ರೀಕಾಂತಾಚಾರ್ಯರಿಂದ ಧಾರ್ಮಿಕ ಪ್ರವಚನ. ವಿಷಯ : "ವಿಜಯ ಕವಚ" ಸಮಯ : ಸಂಜೆ 6 ರಿಂದ 8

ದಿನಾಂಕ 14-6-2023, ಬುಧವಾರ :  ಶ್ರೀ ಕೃಷ್ಣ ವಾದಿರಾಜ ಭಜನಾ ಮಂಡಳಿಯ ಸದಸ್ಯರಿಂದ ಭಜನೆ, ಶ್ರೀ ಕಲ್ಯಾ ಶ್ರೀಕಾಂತಾಚಾರ್ಯರಿಂದ ಧಾರ್ಮಿಕ ಪ್ರವಚನ. ವಿಷಯ : "ವಿಜಯ ಕವಚ" ಸಮಯ : ಸಂಜೆ 6 ರಿಂದ 8

ದಿನಾಂಕ 15-6-2023, ಗುರುವಾರ : "ಹರಿನಾಮ ಸಂಕೀರ್ತನೆ". ಗಾಯನ : ಶ್ರೀಮತಿ ರಶ್ಮಿ ಮಧುಸೂದನ್, ಕೀ-ಬೋರ್ಡ್ : ಶ್ರೀ ಅಮಿತ್ ಶರ್ಮಾ, ತಬಲಾ : ಶ್ರೀ ಸುದರ್ಶನ್. ಸಮಯ : ಸಂಜೆ 6-30 ರಿಂದ 8

ದಿನಾಂಕ 16-6-2023, ಗುರುವಾರ : ಅಲಕನಂದ  ಭಜನಾ ಮಂಡಳಿಯ ಸದಸ್ಯರಿಂದ ಭಜನೆ, ಶ್ರೀ ಕಲ್ಯಾ ಶ್ರೀಕಾಂತಾಚಾರ್ಯರಿಂದ ಧಾರ್ಮಿಕ ಪ್ರವಚನ. ವಿಷಯ : "ವಿಜಯ ಕವಚ" ಸಮಯ : ಸಂಜೆ 6 ರಿಂದ 8


ಕಾರ್ಯಕ್ರಮ ನಡೆಯುವ ಸ್ಥಳ :

ಶ್ರೀ ಪ್ರಸನ್ನವರದ ಶ್ರೀನಿವಾಸಸ್ವಾಮಿ ದೇವಸ್ಥಾನ, ನಂ. 1, ಬೆಣ್ಣೆಗೋವಿಂದಪ್ಪ ರಸ್ತೆ, ಗಾಂಧಿ ಬಜಾರ್, ಬೆಂಗಳೂರು-04


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top