ರಾಘವೇಂದ್ರ ಸ್ವಾಮಿಗಳ ಮಠದಲ್ಲಿ "ಹರಿದಾಸ ಝೇಂಕಾರ"

Upayuktha
0

ಬೆಂಗಳೂರು: ಜಯನಗರ 5ನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಜೂನ್ 22, ಗುರುವಾರ ಸಂಜೆ 7-30ಕ್ಕೆ ವಿದುಷಿ ದಿವ್ಯಾ ಗಿರಿಧರ್ ರವರ ಶಿಷ್ಯೆಯರಾದ ಕು. ಅನುಕೃಪ ರೌಡೂರ್ ಬಳ್ಳಾರಿ ಮತ್ತು ಕು. ಮನಸ್ವಿ ಕಶ್ಯಪ್ ಇವರುಗಳಿಂದ "ಹರಿದಾಸ ಝೇಂಕಾರ"  ಗಾಯನ ಕಾರ್ಯಕ್ರಮ ಏರ್ಪಡಿಸಿದೆ. 


ವಾದ್ಯ ಸಹಕಾರ :ಅಮಿತ್ ಶರ್ಮಾ (ಕೀ-ಬೋಡ್೯),ಪ್ರಮೋದ್ ಗಬ್ಬೂರ್ (ತಬಲಾ) ವಾದ್ಯಗಳಲ್ಲಿ ಸಾಥ್ ನೀಡಲಿದ್ದಾರೆ ಎಂದು ಶ್ರೀ ನಂದಕಿಶೋರ್ ಆಚಾರ್ ಅವರು ತಿಳಿಸಿದ್ದಾರೆ. 

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
To Top