ವಚನ ಭ್ರಷ್ಟ ಕಾಂಗ್ರೆಸ್ ಸರಕಾರ, ಹಿಂದೂ ವಿರೋಧಿ ಧೋರಣೆ ವಿರುದ್ಧ ದ.ಕ ಜಿಲ್ಲಾ ಬಿಜೆಪಿ ಬೃಹತ್ ಪ್ರತಿಭಟನೆ

Upayuktha
0

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ನೇತೃತ್ವದಲ್ಲಿ ಸಿದ್ದರಾಮಯ್ಯನವರ ವಚನ ಭ್ರಷ್ಟ ಕಾಂಗ್ರೆಸ್ ಸರಕಾರದ ಹಿಂದೂ ವಿರೋಧಿ ಮತ್ತು ಜನ ವಿರೋಧಿ ನೀತಿಗಳ ವಿರುದ್ಧ ಮಂಗಳೂರು ತಾಲೂಕು ಕಚೇರಿಯ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆಯಲ್ಲಿ ಮಂಗಳೂರು ನಗರ ಉತ್ತರ ಶಾಸಕರಾದ ಡಾ. ಭರತ್ ಶೆಟ್ಟಿಯವರು ಭಾಗವಹಿಸಿ ರಾಜ್ಯ ಸರಕಾರದ ಜನವಿರೋಧಿ ನಿಲುವುಗಳನ್ನು ಪ್ರಬಲವಾಗಿ ಖಂಡಿಸಿದರು.


ಪ್ರತಿಭಟನೆಯಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ್ ಮೂಡುಬಿದಿರೆ, ಮೇಯರ್ ಜಯಾನಂದ ಅಂಚನ್, ಮಾಜಿ ಎಂಎಲ್ ಸಿ ಮೋನಪ್ಪ ಭಂಡಾರಿ, ಪಕ್ಷದ ಮುಖಂಡರು, ಚುನಾಯಿತ ಜನಪ್ರತಿನಿಧಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
To Top