ಧರ್ಮಸ್ಥಳ: ಇಂದು ಆದಿತ್ಯವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭಾರತ ಕ್ರಿಕೆಟ್ ತಂಡದ ಆಟಗಾರ ಕೆ.ಎಲ್. ರಾಹುಲ್ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದು ನಂತರ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಜೊತೆ ಮಾತುಕತೆ ನಡೆಸಿದರು. ಶ್ರೀ ಹೆಗ್ಗಡೆಯವರು ಅವರನ್ನು ಸನ್ಮಾನಿಸಿದರು.
ಹೇಮಾವತಿ ವಿ. ಹೆಗ್ಗಡೆಯವರು, ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಮತ್ತು ಶ್ರೇಯಸ್ ಕುಮಾರ್ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ