ಕೋಣನಕುಂಟೆಯ ರಾಯರ ಮಠದಲ್ಲಿ ಪರಿಸರ ದಿನಾಚರಣೆ

Chandrashekhara Kulamarva
0

 


ಬೆಂಗಳೂರು: ಕೋಣನಕುಂಟೆಯ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ವಿಶಿಷ್ಟವಾಗಿ ಆಚರಿಸಲಾಯಿತು.ಶ್ರೀಮಠದ ಕಾರ್ಯದರ್ಶಿ ಪಿ.ಎನ್. ಫಣಿ ಕುಮಾರ್ ಅವರ ನೇತೃತ್ವದಲ್ಲಿ ,  ವಿಶ್ವ ಮಾಧ್ವ ಮಹಾ ಪರಿಷತ್ ಬೆಂಗಳೂರು ಘಟಕದ ಸಂಚಾಲಕರಾದ  ಮುಕ್ಕುಂದಿ ಶ್ರೀಕಾಂತ ಆಚಾರ್ಯ ಅವರ ಉಪಸ್ಥಿತಿಯಲ್ಲಿ ವಿವಿಧ ಬಗೆಯ ಗಿಡಗಳನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. 


ದೇಶದಲ್ಲಿ ಕಾಲ ಕಾಲಕ್ಕೆ ಮಳೆಯಾಗಿ ಸುಭಿಕ್ಷವಾಗಿ ಇರಲು ಮಹಾಭಾರತದ ವಿರಾಟ ಪರ್ವದ ಪ್ರವಚನ ಮಾಡುವುದು  ನಮ್ಮ ಪರಂಪರಾಗತವಾದ ನಂಬಿಕೆ . ಅಂತೆಯೇ ಶ್ರೀ ಮಠದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪಂಡಿತ ಶ್ರೀಕಾಂತ ಆಚಾರ್ಯ ಅವರಿಂದ ವಿರಾಟ ಪರ್ವದ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
To Top