ಮಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರಿಂದ ಐಟಿ ಪಾರ್ಕ್ ಪರಿಶೀಲನೆ

Upayuktha
0



ಮಂಗಳೂರು:
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಜೂ.23ರ ಶುಕ್ರವಾರ  ಸಂಜೆ ನಗರದ ದೇರೆಬೈಲ್‍ನ ಬ್ಲೂಬೇರಿ ಹಿಲ್ಸ್ ನಲ್ಲಿ ಪ್ರಸ್ತಾಪಿತ ಕಿನೋನಿಕ್ಸ್ ಐಟಿ ಪಾರ್ಕ್ ಭೇಟಿ ನೀಡಿ ಸಂಬಂಧಿಸಿದವರೊಂದಿಗೆ ಚರ್ಚೆ ನಡೆಸಿದರು.


ಈ‌ ಸಂದರ್ಭದಲ್ಲಿ ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್, ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಜಿಲ್ಲಾಧಿಕಾರಿ ಮುಲ್ಲೈಮುಗಿಲನ್, ಕೈಗಾರಿಕಾ ಇಲಾಖೆಯ ಜಂಟಿ‌ ನಿರ್ದೇಶಕ ಗೋಕುಲ್ ದಾಸ್ ನಾಯಕ್, ಭಾರತೀಯ ಕೈಗಾರಿಕಾ ಒಕ್ಕೂಟ (ಸಿಐಯ)ಯ ಜಿಲ್ಲಾ ಅಧ್ಯಕ್ಷ ಪ್ರವೀಣ್ ಕಲ್ಬಾವಿ, ಗೌರವ್ ಹೆಗ್ಡೆ, ಸಾಫ್ಟ್ ವೇರ್ ಟೆಕ್ನಾಲಜಿ ಪಾಕ್೯ ಆಫ್ ಇಂಡಿಯಾದ ಜಂಟಿ ನಿರ್ದೇಶಕ ರವೀಂದ್ರ ಆರೋರಾ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top