ಮಂಗಳೂರು: ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಇಡ್ಯಾ ಪಶ್ಚಿಮ ವಾರ್ಡ್ 7 ಇಡ್ಯಾ ಬಳಿ ನಿರ್ಮಿಸಲಾಗಿರುವ ನವನಗರ ಪಾರ್ಕ್ ಅನ್ನು ಶಾಸಕರಾದ ಡಾ. ಭರತ್ ಶೆಟ್ಟಿಯವರು ಲೋಕಾರ್ಪಣೆಗೊಳಿಸಿದರು.
ಕಾರ್ಪೊರೇಟರ್ ನಯನ ಆರ್ ಕೋಟ್ಯಾನ್, ಮಂಡಲದ ಉಪಾಧ್ಯಕ್ಷರಾದ ವಿಠ್ಠಲ್ ಸಾಲ್ಯಾನ್, ಶಕ್ತಿ ಕೇಂದ್ರ ಪ್ರಮುಖ್ ಸತೀಶ್ ದೇವಾಡಿಗ, ನವೀನ್ ಕುಮಾರ್, ಸುರೇಶ್ ಸಾಲ್ಯಾನ್, ಉದಯ ಆಳ್ವಾ, ಚಂದ್ರ ಶೇಖರ್ ಶೆಟ್ಟಿ, ದಿವೇಶ ಪೂಜಾರಿ, ಸ್ಥಳೀಯ ನಾಗರಿಕರು, ಕಾರ್ಯಕರ್ತರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ