ಪುತ್ತೂರು: ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾ ಸಮೂಹ ಸಂಸ್ಥೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯ ನೆಲ್ಲಿಕಟ್ಟೆಯ ನೂತನ ಉಪ ಪ್ರಾಚಾರ್ಯರಾಗಿ ಅಧ್ಯಾಪನದಲ್ಲಿ ಹದಿನೆಂಟು ವರ್ಷಗಳ ಅನುಭವಿ ಉಪನ್ಯಾಸಕಿ ಶೈನಿ ಕೆ ಜೆ ಇವರನ್ನು ಪದೋನ್ನತಿ ನೀಡಿ ಟ್ರಸ್ಟ್‍ನ ಕಾರ್ಯದರ್ಶಿ ಶ್ರೀ ಸುಬ್ರಮಣ್ಯ ನಟ್ಟೋಜ, ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ ಹಾಗೂ ಆಡಳಿತ ಮಂಡಳಿಯವರು ನೇಮಿಸಿ ಹೂ ಗುಚ್ಛ ನೀಡಿ ಅಭಿನಂದಿಸಿದರು.
ಸಂಸ್ಥೆಯ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯರು ವೇದಿಕೆಯಲ್ಲಿ ಉಪಸ್ಥಿತಿರಿದ್ದರು. ಉಪನ್ಯಾಸಕ ವೃಂದ ಸಭೆಯಲ್ಲಿ ಉಪಸ್ಥಿತಿರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ