ಕಾಮಗಾರಿಯ ಪಟ್ಟಿ ಕಳುಹಿಸಿ: ಬೂತ್, ವಲಯ ಅಧ್ಯಕ್ಷರುಗಳಿಗೆ ಪುತ್ತೂರು ಶಾಸಕರ ಸೂಚನೆ

Upayuktha
0

ಪುತ್ತೂರು: ಅನುದಾನ ಹಂಚಿಕೆ ಮಾಡುವ ಉದ್ದೇಶದಿಂದ ತಮ್ಮ ಗ್ರಾಮ ವ್ಯಾಪ್ತಿಯಲ್ಲಿ ಅಗಬೇಕಾದ ವಿವಿಧ ಕಾಮಗಾರಿಗಳ ಪಟ್ಟಿ ಕಳುಹಿಸಿಕೊಡುವಂತೆ ಬೂತ್ ಮತ್ತು ವಲಯ ಅಧ್ಯಕ್ಷರುಗಳಿಗೆ ಪುತ್ತೂರು ಶಾಸಕರಾದ ಅಶೋಕ್ ರೈಯವರು ಸೂಚನೆ ನೀಡಿದ್ದಾರೆ.

ಇನ್ನೇನು ಕೆಲವೇ ದಿನಗಳಲ್ಲಿ ಅನುದಾನ ಬಿಡುಗಡೆಯಾಗಲಿದ್ದು ಅನುದಾನವನ್ನು ಹಂಚಿಕೆ ಮಾಡುವ ಉದ್ದೇಶದಿಂದ ಈಗಾಗಲೇ ಸಿದ್ದತೆಯನ್ನು ಮಾಡಿಕೊಳ್ಳಲಾಗಿದೆ. ಕಾಂಗ್ರೆಸ್ ವಲಯಾಧ್ಯಕ್ಷರುಗಳು ಮತ್ತು ಬೂತ್ ಅಧ್ಯಕ್ಷರುಗಳು ಕಾಮಗಾರಿಯ ಪಟ್ಟಿಯನ್ನು ಸಿದ್ದ ಮಾಡಿ ಶಾಸಕರ ಕಚೇರಿಗೆ ತಲುಪಿಸುವಂತೆ ಅಥವಾ ಶಾಸಕರ ಪಿ ಎ ಬಳಿ ನೀಡುವಂತೆಯೂ ಮನವಿ ಮಾಡಿಕೊಂಡಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
To Top