ಐ.ಐ.ಟಿ. ಸಂಸ್ಥೆಗಳ ಪ್ರವೇಶಕ್ಕೆ ಅರ್ಹತೆ
ವರ್ಷಿತ್ ಜೆ ರವರು 108 ಅಂಕಗಳನ್ನು ಗಳಿಸುವ ಮೂಲಕ ಸಾಮಾನ್ಯ ವರ್ಗದಲ್ಲಿ 15440 ರ್‍ಯಾಂಕ್, ಒ.ಬಿ.ಸಿ. ವಿಭಾಗದಲ್ಲಿ 3806 ರ್‍ಯಾಂಕ್ ಗಳಿಸಿದ್ದಾರೆ. ಇತನು ಬಂಟ್ವಾಳ ತಾಲೂಕಿನ ಮೂಡ ಭಂಡಾರಿ ಬೆಟ್ಟುವಿನ ಜಯಂತ ಆರ್ ಮತ್ತು ಸೌಮ್ಯ ಜೆ ದಂಪತಿಗಳ ಪುತ್ರ.
ಅಮೋಘ್ ಎ.ಪಿ. ರವರು 53 ಅಂಕಗಳನ್ನು ಗಳಿಸುವ ಮೂಲಕ ಯಸ್.ಟಿ. ವಿಭಾಗದಲ್ಲಿ 1561 ರ್‍ಯಾಂಕ್ ಗಳಿಸಿದ್ದಾರೆ. ಇತನು ಪುತ್ತೂರು ಬನ್ನೂರಿನ ಅಶೋಕ್ ಮತ್ತು ಚೇತನವಾಣಿ ಅವರ ಪುತ್ರ. ವಿದ್ಯಾರ್ಥಿಗಳ ಅತ್ಯುನ್ನತ ಸಾಧನೆಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಅಧ್ಯಾಪಕರು ಅಭಿನಂದಿಸಿದ್ದಾರೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ


