ವಿವೇಕಾನಂದ ಪ.ಪೂ ಕಾಲೇಜ್‌: ಬಾಲಕರ ಖೋ ಖೋ ತಂಡ ರಾಷ್ಟ್ರಮಟ್ಟದಲ್ಲಿ 7ನೇ ಸ್ಥಾನ

Upayuktha
0

ಪುತ್ತೂರು: ಸ್ಕೂಲ್‍ಗೇಮ್ ಫೆಡರೇಶನ್‍ ಆಫ್‍ ಇಂಡಿಯಾ ದೆಹಲಿಯಲ್ಲಿ ನಡೆಸಿದ  66ನೇರಾಷ್ಟ್ರ ಮಟ್ಟದ ಖೋ ಖೋ ಪಂದ್ಯಾಟದಲ್ಲಿ ವಿದ್ಯಾಭಾರತಿಯನ್ನು ಪ್ರತಿನಿಧಿಸಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಏಳನೇ ಸ್ಥಾನವನ್ನು ಪಡೆಯುವ ಮೂಲಕ ವಿಶೇಷ ಸಾಧನೆಯನ್ನು ದಾಖಲಿಸಿದ್ದಾರೆ. 


ತಂಡದಲ್ಲಿವಿದ್ಯಾರ್ಥಿಗಳಾದ ಪವನ್, ಗುರುಪ್ರಸಾದ್, ಭರತ್, ಅಶ್ವಿತ್ ಭಂಡಾರಿ, ನಂದನ್,ಮಂಜುನಾಥ, ಸಾತ್ವಿಕ್, ಪವನ್‍ಕುಮಾರ್, ಶ್ರೀನಿಶ್, ಜೀವನ್ ಭಾಗವಹಿಸಿದ್ದರು.ಕಾಲೇಜಿನದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್,  ಡಾ. ಜ್ಯೋತಿ,ಯತೀಶ್ ಬಾರ್ತಿಕುಮೆರ್ ಹಾಗೂ ಕಾರ್ತಿಕ್‍ಎನ್‍ ಇವರ ಮಾರ್ಗದರ್ಶನದಲ್ಲಿ ಈ ತಂಡವು ತರಬೇತಿಯನ್ನು ಪಡೆದಿರುತ್ತದೆ. ವಿದ್ಯಾರ್ಥಿಗಳ ಸಾಧನೆ ಗೆಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತುಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
To Top