ಪುತ್ತೂರು: ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿ ಕೊಕ್ಕಡದ ಕೃಷ್ಣಮೂರ್ತಿ ಕೆ ಮತ್ತು ಅನುಪಮಾ ದಂಪತಿಯ ಪುತ್ರ ಶ್ರೀಶ ಶರ್ಮಾ ಕೆ ಇವರು ರಾಷ್ಟ್ರಮಟ್ಟದ ಜೆ.ಇ.ಇ. ಅಡ್ವಾನ್ಸ್ ಪರೀಕ್ಷೆಯಲ್ಲಿ 1998ನೇ ರ್‍ಯಾಂಕ್ ಪಡೆದು ಸಂಸ್ಥೆಗೆ ಕೀರ್ತಿ ಗಳಿಸಿಕೊಟ್ಟಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ