ಸಾಲಿಗ್ರಾಮ ಪಟ್ಟಣ ಪಂಚಾಯತ್‌ನಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ

Chandrashekhara Kulamarva
0


ಸಾಲಿಗ್ರಾಮ
: ಸಾಲಿಗ್ರಾಮ ಪಟ್ಟಣ ಪಂಚಾಯತ್‌ನಲ್ಲಿ ಸೋಮವಾರ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ನಡೆಯಿತು.


ಕಾರ್ಯಕ್ರಮದಲ್ಲಿ ಸಾಲಿಗ್ರಾಮ ಪಟ್ಟಣ ಪಂಚಾಯತ್‌ನ ಮುಖ್ಯಾಧಿಕಾರಿ ಇಂದು, ಆರೋಗ್ಯ ನಿರೀಕ್ಷಕಿ ಮಮತಾ, ಸದಸ್ಯರಾದ ಶ್ರೀನಿವಾಸ್ ಆಮಿನ್, ಸಂಜು ದೇವಾಡಿಗ, ಪುನೀತ್ ಪೂಜಾರಿ ಹಾಗೂ ಪ.ಪಂ.ನ ಸಿಬ್ಬಂದಿಗಳು ಉಪಸ್ಥಿತರಿದ್ದರು. 

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

Post a Comment

0 Comments
Post a Comment (0)
To Top