ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿಗೆ ಶಾಂತಾ ಪುತ್ತೂರು ಆಯ್ಕೆ

Upayuktha
0

ಪುತ್ತೂರು: ದಾವಣಗೆರೆಯಲ್ಲಿ ಭಾನುವಾರ (ಜೂ18) ನಡೆಯುವ ಅಖಿಲ ಕರ್ನಾಟಕ ದ್ವಿತೀಯ ಮಹಿಳಾ ಯುವಸಮ್ಮೇಳನದಲ್ಲಿ ಶಿಕ್ಷಣ ಕ್ಷೇತ್ರದ ಸಾಧನೆಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬೊಳುವಾರು ನಿವಾಸಿ ಕಬಕ ಪ್ರೌಢಶಾಲಾ ಶಿಕ್ಷಕಿ ಶಾಂತಾ ಪುತ್ತೂರು ಅವರಿಗೆ  ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕು ಬ್ಯಾಕೋಡದ ಕನಕಶ್ರೀ ಪ್ರಕಾಶನ ಮತ್ತು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ದಾವಣಗೆರೆ ಸಹಕಾರದಲ್ಲಿ ಈ ಸಮ್ಮೇಳನ ನಡೆಯಲಿದೆ.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter


إرسال تعليق

0 تعليقات
إرسال تعليق (0)
To Top