ಮುಳಿಯ ಜ್ಯುವೆಲ್ಸ್‌ನಿಂದ 'ಶುಭ್ರ ಬಂಗಾರ': ಉಚಿತ ಸರ್ವಿಸ್ ಕ್ಯಾಂಪ್- ಜುಲೈ 3ರಿಂದ 7ರ ವರೆಗೆ

Upayuktha
0


ಪುತ್ತೂರು: ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್ ಮತ್ತು ಬೆಂಗಳೂರಿನಲ್ಲಿ ಶಾಖೆಗಳನ್ನು ಹೊಂದಿರುವ ಹೆಸರಾಂತ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್‌, ಜುಲೈ 3ರಿಂದ 7ರ ವರೆಗೆ 'ಶುಭ್ರ ಬಂಗಾರ' ಉಚಿತ ಸರ್ವಿಸ್ ಕ್ಯಾಂಪ್‌ ಆಯೋಜಿಸಿದೆ.


ಗ್ರಾಹಕರ ಆಭರಣಗಳು ಹಳೆಯದಾಗಿದ್ದರೆ, ಹೊಳಪು ಕಳೆದುಕೊಂಡಿದ್ದರೆ, ತುಂಡಾಗಿದ್ದರೆ, ಬೆಂಡಾಗಿದ್ದರೆ ಅಥವಾ ಯಾವುದೇ ರೀತಿಯಲ್ಲಿ ಆಕರ್ಷಣೆ ಕಳೆದುಕೊಂಡಿದ್ದರೆ ಅವುಗಳನ್ನು ನಿಮ್ಮ ಸಮೀಪದ ಮುಳಿಯ ಜ್ಯುವೆಲ್ಸ್‌ಗೆ ತಂದು ಉಚಿತವಾಗಿ ಸರ್ವಿಸ್ ಮಾಡಿಸಿಕೊಳ್ಳಬಹುದು.


ಆಭರಣಗಳನ್ನು ತೊಳೆದು ಶುದ್ಧ ಮಾಡುವುದು, ಚಿನ್ನದ ಕೋಟಿಂಗ್ ಮಾಡುವುದು, ತುಂಡಾದ ಆಭರಣಗಳ ಜೋಡಣೆ, ಸುವ್ಯವಸ್ಥಿತ ರೀತಿಯ ರಿಪೇರಿಗಳನ್ನು ಈ ಉಚಿತ ಕ್ಯಾಂಪ್‌ನಲ್ಲಿ ಮಾಡಿಕೊಡಲಾಗುವುದು ಎಂದು ಮುಳಿಯ ಜ್ಯುವೆಲ್ಸ್ ಪ್ರಕಟಣೆ ತಿಳಿಸಿದೆ.

ಗ್ರಾಹಕರು ಈ ಸದವಕಾಶವನ್ನು ಬಳಸಿಕೊಳ್ಳುವಂತೆ ಕೋರಲಾಗಿದೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top