ಸದರಿ ಶಿಬಿರದಲ್ಲಿ 193 ಮಂದಿಗೆ ಕಣ್ಣಿನತಪಾಸಣೆ ನಡೆಸಲಾಗಿದ್ದು, 69 ಮಂದಿಗೆ ಕನ್ನಡಕವನ್ನು ಉಚಿತವಾಗಿ ನೀಡಲಾಯಿತು. ಕಣ್ಣಿನಪೊರೆ ಶಸ್ತ್ರಚಿಕಿತ್ಸೆಗೆ ಆಯ್ಕೆಯಾದ 9 ಮಂದಿಗೆ ಜಿಲ್ಲಾಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗುವುದು.
ಶಿಬಿರದಲ್ಲಿ ಜಿಲ್ಲಾ ಸಂಚಾರಿ ನೇತ್ರಘಟಕದ ನೇತ್ರತಜ್ಞ ಡಾ.ನಿತ್ಯಾನಂದ ನಾಯಕ್, ಆರ್.ಬಿ.ಎಸ್.ಕೆತಂಡದ ನೇತ್ರಸಹಾಯಕಿ ಸೌಮ್ಯ ಹಾಗೂ ಹರ್ಷ ಮತ್ತು ಇತರೆಸಿಬ್ಬಂದಿಗಳು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ