ಉಡುಪಿ: ಜಿಲ್ಲಾ ಪಂಚಾಯತ್, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಮಹಾತ್ಮಗಾಂಧಿ ಮೆಮೋರಿಯಲ್ ಕಾಲೇಜು ಉಡುಪಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಶನಿವಾರ ಎನ್.ಎಸ್.ಎಸ್, ಎನ್.ಸಿ.ಸಿ ಹಾಗೂ ಸ್ವಯಂಸೇವಕ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಸಾಕ್ಷರತಾ ಅರಿವು ಹಾಗೂ ನವ ಭಾರತ ಸಾಕ್ಷರತಾ ಕಾರ್ಯಕ್ರಮದ ಅನುಷ್ಟಾನದ ಕುರಿತು ಮಾಹಿತಿ ನೀಡಲಾಯಿತು.
ಕಾರ್ಯಾಗಾರದಲ್ಲಿ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಯೋಗಾನರಸಿಂಹ ಸ್ವಾಮಿ ಕೆ.ಎಂ, ಜಿಲ್ಲಾ ಕಾರ್ಯಕ್ರಮ ಸಹಾಯಕಿ ಶ್ವೇತಾ ಹಾಗೂ ರಾ.ಸೇ.ಯೋಜನಾಧಿಕಾರಿ ಸುಚಿತ್ ಕೋಟ್ಯಾನ್ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ