ಪುನರ್ ಮನನ ತರಬೇತಿಯಲ್ಲಿ ಡಾ.ಪ್ರಶಾಂತ್ ಕುಮಾರ್ ಶೆಟ್ಟಿ ಪ್ರಥಮ

Upayuktha
0

 


ಉಡುಪಿ: ಜಿಲ್ಲಾ ಗೃಹರಕ್ಷಕ ದಳದ ಕುಂದಾಪುರ ಘಟಕದ ಗೃಹರಕ್ಷಕ ಸಂದೀಪ್ ದಾಸ್ ಅವರು ಜೂನ್ 15 ರಿಂದ 27 ರ ವರೆಗೆ ದಾವಣಗೆರೆಯ ದೇವರಬೆಳಕೆರೆಯ ಗೃಹರಕ್ಷಕದಳ ಮತ್ತು ಪೌರ ರಕ್ಷಣಾ ಅಕಾಡೆಮಿಯಲ್ಲಿ ನಡೆದ ರಾಜ್ಯ ಮಟ್ಟದ ಪುನರ್ ಮನನ ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು  ಇವರಿಗೆ ಜಿಲ್ಲಾ ಕಮಾಂಡೆಂಟ್ ಡಾ.ಪ್ರಶಾಂತ್ ಕುಮಾರ್ ಶೆಟ್ಟಿ ಅವರು ಸಂಸ್ಥೆಯ ವತಿಯಿಂದ ಅಭಿನಂದನೆ ಸಲ್ಲಿಸಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top