ಉಜಿರೆ: ಧರ್ಮಸ್ಥಳದಲ್ಲಿರುವ ಶ್ರೀ ಮಂಜುನಾಥೇಶ್ವರ ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನದ ನಿರ್ದೇಶಕ ಡಾ. ವಿಘ್ನರಾಜ್, ಎಸ್.ಆರ್. ಶಂಕರ ಸಾಹಿತ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಜುಲೈ 5 ರಂದು ಬುಧವಾರ ಪುತ್ತೂರಿನಲ್ಲಿ ವಿವೇಕಾನಂದ ಕಾಲೇಜಿನ ಸುವರ್ಣಮಹೋತ್ಸವ ಸಭಾಭವನದಲ್ಲಿ ಡಾ. ವಿಘ್ನರಾಜ್ ಅವರಿಗೆ ಶಂಕರ ಸಾಹಿತ್ಯ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ತಿಳಿದು ಬಂದಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ