ವಿವೇಕಾನಂದ ಪದವಿಪೂರ್ವ ಕಾಲೇಜ್‌: ಬಾಲಕರ ಖೋ ಖೋ ತಂಡ ರಾಷ್ಟ್ರಮಟ್ಟಕ್ಕೆ ಆಯ್ಕೆ

Upayuktha
0

ಪುತ್ತೂರು: ಸ್ಕೂಲ್ ಗೇಮ್ ಫೆಡರೇಶನ್ ಆಫ್ ಇಂಡಿಯಾ ದೆಹಲಿಯಲ್ಲಿ ನಡೆಸುವ  66ನೇ ರಾಷ್ಟ್ರ ಮಟ್ಟದಖೋ ಖೋ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ವಿದ್ಯಾಭಾರತಿ ತಂಡವನ್ನು ಪ್ರತಿನಿಧಿಸಲಿರುತ್ತಾರೆ. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಬಾರ್ತಿಕುಮೆರ್ ಇವರ ನೇತೃತ್ವದಲ್ಲಿ  ಈ ತಂಡವು ತರಬೇತಿಯನ್ನು ಪಡೆದಿರುತ್ತಾರೆ. 


ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top