ರಾಷ್ಟ್ರ ಮಟ್ಟದ ಯೋಗ ಪಂದ್ಯಾಟಕ್ಕೆ ವಿವೇಕಾನಂದ ಪದವಿ ಪೂರ್ವಕಾಲೇಜಿನ ನಿಶ್ಚಲ್ ಕೆಜೆ ಆಯ್ಕೆ

Chandrashekhara Kulamarva
0


ಪುತ್ತೂರು
: ಸ್ಕೂಲ್‍ಗೇಮ್ ಫೆಡರೇಶನ್‍ಆಫ್‍ಇಂಡಿಯಾ ದೆಹಲಿಯಲ್ಲಿ ನಡೆಸುವ  66ನೇ ರಾಷ್ಟ್ರ ಮಟ್ಟದಯೋಗ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ 2022-23 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ನಿಶ್ಚಲ್ ಕೆಜೆ ಕರ್ನಾಟಕ ರಾಜ್ಯತಂಡವನ್ನು  ಪ್ರತಿನಿಧಿಸಲಿದ್ದಾರೆ. ಈತನು ಪುತ್ತೂರಿನ ನೆಹರೂನಗರದ ಪಿಎಮ್‍ಜಿಎಸ್‍ವೈಇಂಜಿನಿಯರ್ ಜನಾರ್ದನ ಕೆ.ಬಿ ಮತ್ತು ಜ್ಯೋತಿ ದಂಪತಿ ಪುತ್ರ. ಈತನ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.


ವಿವೇಕಾನಂದ ಪದವಿಪೂರ್ವಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ನಿಶ್ಚಲ್‍ ಕೆಜಿ ಇವರು ಸ್ಕೂಲ್‍ಗೇಮ್ ಫೆಡರೇಶನ್‍ ಆಫ್‍ ಇಂಡಿಯಾ ದೆಹಲಿಯಲ್ಲಿ ನಡೆಸುವ  66 ನೇ ರಾಷ್ಟ್ರ ಮಟ್ಟ ದಯೋಗ ಪಂದ್ಯಾಟದಲ್ಲಿ ಕರ್ನಾಟಕರಾಜ್ಯತಂಡವನ್ನು  ಪ್ರತಿನಿಧಿಸಿರುವರು . ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರುಗಳಾದ ರವಿಶಂಕರ್, ಜ್ಯೋತಿ ಹಾಗೂ ಯತೀಶ್ ಬಾರ್ತಿಕುಮೆರ್‍ ಇವರ ಮಾರ್ಗದರ್ಶನದಲ್ಲಿ ತರಬೇತಿ ಪಡೆಯುವರು.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
To Top