ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ "ಹರಿದಾಸ ಝೇಂಕಾರ" ಗಾಯನ ಕಾರ್ಯಕ್ರಮ

Upayuktha
0


ಬೆಂಗಳೂರು:
ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಜುಲೈ 27, ಗುರುವಾರ ಏರ್ಪಡಿಸಿದ್ದ "ಹರಿದಾಸ ಝೇಂಕಾರ" ಗಾಯನ ಕಾರ್ಯಕ್ರಮದಲ್ಲಿ ಪೂಜಾ ತಾಯೂರ್ ಅವರು ಅಪರೋಕ್ಷ ಜ್ಞಾನಿಗಳು ರಚಿಸಿದ ಅಪರೂಪದ ಕೃತಿಗಳನ್ನು ಪ್ರಸ್ತುತ ಪಡಿಸಿದರು. 


ವಾದ್ಯ ಸಹಕಾರದಲ್ಲಿ ವಿ.ಬಳ್ಳಾರಿ ಸುರೇಶ್ ಅವರು ಪಿಟೀಲು ವಾದನದಲ್ಲಿ ಹಾಗೂ ವಿ.ಮುರಳಿ ನಾರಾಯಣರಾವ್ ಅವರು ಮೃದಂಗ ವಾದನದಲ್ಲಿ ಸಾಥ್ ನೀಡಿದರು.

 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top