ಶ್ರೀ ನರಸಿಂಹ ಸನ್ನಿಧಿಯಲ್ಲಿ "ಹರಿದಾಸ ಮಂಜರಿ"

Upayuktha
0



ಬೆಂಗಳೂರು: ತ್ಯಾಗರಾಜ ನಗರದಲ್ಲಿರುವ 'ವಜ್ರಕ್ಷೇತ್ರ' ಶ್ರೀ ಅಭಯ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಜುಲೈ 14, ಶುಕ್ರವಾರ ಸಂಜೆ 6-30ಕ್ಕೆ ಗೀತಾ ಭತ್ತದ ಇವರಿಂದ "ಹರಿದಾಸ ಮಂಜರಿ" ಗಾಯನ ಕಾರ್ಯಕ್ರಮ ಏರ್ಪಡಿಸಿದೆ. ವಾದ್ಯ ಸಹಕಾರ: ಅಮಿತ್‌ ಶರ್ಮಾ (ಕೀ ಬೋರ್ಡ್), ಸರ್ವೋತ್ತಮ ತಬಲಾ. 


ಸ್ಥಳ: ಶ್ರೀ ಅಭಯ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನ, #152/1, 7ನೇ ಮುಖ್ಯರಸ್ತೆ, 7ನೇ ಅಡ್ಡ ರಸ್ತೆ, 3ನೇ ಬ್ಲಾಕ್‌, ತ್ಯಾಗರಾಜನಗರ, ಬೆಂಗಳೂರು-560070

 

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter  

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top