ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಹರಿನಾಮ ಸಂಕೀರ್ತನೆ

Upayuktha
0


ಬೆಂಗಳೂರು: ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಜುಲೈ 13, ಗುರುವಾರ ಸಂಜೆ 7-00 ಗಂಟೆಗೆ "ಹರಿನಾಮ ಸಂಕೀರ್ತನೆ" ಕಾರ್ಯಕ್ರಮ ಏರ್ಪಡಿಸಿದೆ. ಗಾಯನ : ಕು|| ಅನನ್ಯಾ ಬೆಳವಾಡಿ, ಕೀ-ಬೋರ್ಡ್ :  ಅಮಿತ್ ಶರ್ಮಾ, ತಬಲಾ : ಸುದರ್ಶನ್. 


ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ ಐದನೇ ಬಡಾವಣೆ, ಬೆಂಗಳೂರು-560041 

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter  

Post a Comment

0 Comments
Post a Comment (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top