ಬೆಂಗಳೂರು: ಪವಮಾನಪುರದಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಜುಲೈ 6, ಗುರುವಾರ ಸಂಜೆ 7-00 ಗಂಟೆಗೆ "ಹರಿದಾಸ ಮಂಜರಿ" ಕಾರ್ಯಕ್ರಮ ಏರ್ಪಡಿಸಿದೆ.
ಗಾಯನ : ಕು. ಅದಿತಿ ನಾರಾಯಣ್, ಕೀ-ಬೋರ್ಡ್ : ಅಮಿತ್ ಶರ್ಮಾ, ತಬಲಾ: ಶ್ರೀನಿವಾಸ ಕಾಖಂಡಕಿ. ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 1ನೇ ಮುಖ್ಯರಸ್ತೆ, ಪವಮಾನಪುರ, ಬೆಂಗಳೂರು-560062
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ