ರಾಯರ ಮಠದ ವಾರ್ಷಿಕೋತ್ಸವ ಮತ್ತು ಶ್ರೀ ಜಯತೀರ್ಥರ ಆರಾಧನೆ

Upayuktha
0

ಬೆಂಗಳೂರು: ನಗರದ ಶೇಷಾದ್ರಿಪುರದ ಪ್ಲಾಟ್ ಫಾರಂ ರಸ್ತೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ವಾರ್ಷಿಕೋತ್ಸವ ಹಾಗೂ ಶ್ರೀ ಜಯತೀರ್ಥರ ಆರಾಧನೆಯ ಪ್ರಯುಕ್ತ ಜುಲೈ 7, ಶುಕ್ರವಾರ ಬೆಳಗ್ಗೆ ಗುರುಗಳ ಬೃಂದಾವನಕ್ಕೆ ಫಲ-ಪಂಚಾಮೃತ ಅಭಿಷೇಕ, ವಿಶೇಷ ಹೂವಿನ ಅಲಂಕಾರ, ಹರಿಭಜನೆ ಸಹಿತ ರಥೋತ್ಸವ, ಕನಕಾಭಿಷೇಕ, ಹಸ್ತೋದಕ, ಅಲಂಕಾರ ಪಂಕ್ತಿ ಸೇವಾ, ತೀರ್ಥಪ್ರಸಾದ ಕಾರ್ಯಕ್ರಮಗಳು ವಿಜೃಂಭಣೆಯಿಂದ ಜರುಗಿದವು‌.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter  

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top