ಬ್ರಹ್ಮಾವರ: ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ, ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರ, ಸುವರ್ಣ ಎಂಟರ್ಪ್ರೈಸಸ್ ಇವರ ವತಿಯಿಂದ ಬ್ರಹ್ಮಾವರ ಆಡಳಿತ ಸೌಧ ಆವರಣದಲ್ಲಿ ವನಮಹೋತ್ಸವ ಕಾರ್ಯಕ್ರಮ ಜುಲೈ 1 ರಂದು ನಡೆಯಿತು. ಬ್ರಹ್ಮಾವರ ತಹಶೀಲ್ದಾರ್ ರಾಜಶೇಖರ ಮೂರ್ತಿ ಗಿಡಗಳನ್ನು ನೆಡುವ ಮೂಲಕ ಚಾಲನೆ ನೀಡಿದರು.
ಅರಣ್ಯಧಿಕಾರಿ ಹರೀಶ್ ಕೆ, ಜಯಂಟ್ಸ್ ಅಧ್ಯಕ್ಷ ವಿವೇಕಾನಂದ ಕಾಮತ್, ಕಾರ್ಯದರ್ಶಿ ಮಿಲ್ಟನ್ ಒಲಿವೆರಾ, ಸುಂದರ ಪೂಜಾರಿ ಮೂಡುಕುಕ್ಕುಡೆ, ಸುವಣ೯ ಎಂಟರ್ಪ್ರೈಸಸ್ ಪ್ರಮುಖರಾದ ಸುನೀತಾ ಮಧುಸೂಧನ್, ಶ್ರೀನಾಥ್ ಕೋಟ, ಡೋರಿಸ್, ವಿಲ್ಸನ್, ಮಮತಾ ಪ್ರಕಾಶ್ಚಂದ್ರ, ರಾಘವೇಂದ್ರ ಪ್ರಭು ಕರ್ವಾಲು, ಕಾರ್ಯಕ್ರಮದ ಅಯೋಜಕ ಮತ್ತು ಜಯಂಟ್ಸ್ ಫೆಡರೇಶನ್ ಮಾಜಿ ಅಧ್ಯಕ್ಷ ಮಧುಸೂಧನ್ ಹೇರೂರು ಮುಂತಾದವರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ